Manjeshcn2's profile picture.

Manjesh c n

@Manjeshcn2

Manjesh c n reposted

ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ದುರಾಸೆ, ಅವಕಾಶ ಸಿಗದೇನೋ ಅನ್ನುವ ಹತಾಶೆ. ಅಭ್ಯರ್ಥಿಗಳಿಲ್ಲ, ಜೆಡಿಎಸ್‌ ಬಿಟ್ಟರೆ ಗತಿ ಇಲ್ಲ ನಿಮ್ಮ ಯೋಗ್ಯತೆಗೆ. ನಮ್ಮವರನ್ನು ಹೈಜಾಕ್‌ ಮಾಡಿ ಅವರಿಗೆ ಟಿಕೆಟ್‌ ಆಮಿಷ ತೋರಿಸಿ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳುವ ನಿಮ್ಮ ʼಕಂತ್ರಿʼ ರಾಜಕೀಯ ಎಲ್ಲರಿಗೂ ಗೊತ್ತಿದೆ. 5/7


Manjesh c n reposted

ಪ್ರತಿಯೊಂದಕ್ಕೂ ಈ ಸರಕಾರಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ʼಸುಳ್ಳು ನಾಲಗೆʼ; ಅದೇ ಸರಕಾರ ಬರಲು ಮೂಲ ಕಾರಣರಾದ ʼಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್‌ ಜಪವಾ ಸಿದ್ದರಾಮಯ್ಯ? 4/7


Manjesh c n reposted

ಕಾಂಗ್ರೆಸ್‌ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು, ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೆ? 3/7


Manjesh c n reposted

ತುಕುಮೂರಿನಿಂದ ಜೆಡಿಎಸ್‌ʼನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್‌ʼನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ. 2/7


United States Trends

Loading...

Something went wrong.


Something went wrong.